





ಬಡಗನ್ನೂರು: ಹನುಮಗಿರಿ ಪಂಚಮುಖಿ ಆಂಜನೇಯ ಕ್ಷೇತ್ರ ಹಾಗೂ ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಸಹಸ್ರಾರ್ಚನೆ ಪೂಜೆ ಮಾಡಲಾಯಿತು.



ಈ ಸಂದರ್ಭದಲ್ಲಿ ವಲಯದ ಅಧ್ಯಕ್ಷ ದಿನೇಶ್ ರೖೆ ಕುತ್ಯಾಳ, ತಾಲೂಕು ಭಜನಾ ಪರಿಷತ್ ಮಾಜಿ ಅಧ್ಯಕ್ಷರು ಸುಬ್ಬಯ್ಯ ರೖೆ ಹಲಸಿನಡಿ, ವಲಯ ಮೇಲ್ವಿಚಾರಕ ಹರೀಶ್ ಕುಲಾಲ್, ಹಾಗೂ ಸೇವಾಪ್ರತಿನಿಧಿಗಳು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.














