ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮದಿನೋತ್ಸವದ ಪ್ರಯುಕ್ತ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ

0

ವಿಟ್ಲ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 78ನೇ ಜನ್ಮ ದಿನದ ಅಂಗವಾಗಿ ಮಾಣಿ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತರು ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ‌ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಕೆ.ಎಸ್. ಉರಿಮಜಲು, ಜನಜಾಗೃತಿ ವಲಯಾಧ್ಯಕ್ಷ ರಾದ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ಸೇರಿದಂತೆ ಯೋಜನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here