ಮಾಡ್ನೂರು: ಬೈಕ್, ಆಟೋ ರಿಕ್ಷಾ ಡಿಕ್ಕಿ – ಸವಾರನಿಗೆ ತೀವ್ರ ಗಾಯ

0

ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಡ್ನೂರು ಗ್ರಾಮದಲ್ಲಿ ನಡೆದಿದ್ದು, ಬೈಕ್ ನಲ್ಲಿದ್ದ ಕಾವು ನಿವಾಸಿಗಳಿಬ್ಬರು ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

LEAVE A REPLY

Please enter your comment!
Please enter your name here