





ಪುತ್ತೂರು: ರೆಂಜಲಾಡಿ ಇಸ್ಲಾಮಿಕ್ ಸೆಂಟರ್ ಆಶ್ರಯದಲ್ಲಿ ಆಧ್ಯಾತ್ಮಿಕ ಮಜ್ಲಿಸುನ್ನೂರ್ ಮತ್ತು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡಿರುವ ನಾಟಿ ವೈದ್ಯ ಸಂಶುದ್ದೀನ್ ಸಾಲ್ಮರ ಅವರಿಗೆ ಹಾಗೂ ಸಮಾಜ ಸೇವಕ ಅಬೂಬಕ್ಕರ್ ಮುಲಾರ್ ಅವರಿಗೆ ಸನ್ಮಾನ ಕಾರ್ಯಕ್ರಮ ನ.29ರಂದು ಆರ್.ಐ.ಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಆರ್.ಐ.ಸಿ ಚೇರ್ಮೆನ್ ಕೆ.ಆರ್ ಹುಸೈನ್ ದಾರಿಮಿ ರೆಂಜಲಾಡಿ ತಿಳಿಸಿದ್ದಾರೆ.








