




ಪುತ್ತೂರು: ಪ್ರತಿಷ್ಥಿತ ಅಂತರ್ ರಾಜ್ಯ ಸಹಕಾರ ಸಂಸ್ಥೆಯಾಗಿರುವ ಕ್ಯಾಂಪ್ಕೋದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಎಸ್.ಆರ್. ಸತೀಶ್ಚಂದ್ರ, ಉಪಾಧ್ಯಕ್ಷರಾಗಿ ಪದ್ಮರಾಜ ಪಟ್ಟಾಜೆ ಆಯ್ಕೆಯಾಗಿದ್ದಾರೆ.



ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರ ಸಂಸ್ಥೆಯಾಗಿರುವ ಕ್ಯಾಂಪ್ಕೋದ ನೂತನ ಆಡಳಿತ ಮಂಡಳಿಯ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಡಿ.2ರಂದು ಚುನಾವಣೆ ನಡೆಯಿತು. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.














