ವಿಟ್ಲ ಪ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಶೆಟ್ಟಿ ಅವರಿಗೆ ಪುತ್ತಿಲ ಪರಿವಾರದ ವತಿಯಿಂದ ಅಭಿನಂಧನೆ

0

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಶೆಟ್ಟಿ ಅವರನ್ನು ವಿಟ್ಲ ಪಟ್ಟಣ ಪಂಚಾಯತ್‌ ಕಾರ್ಯಾಲಯ ಸಭಾಂಗಣದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪೇಟ ತೊಡಿಸಿ, ಶಾಲು ಹಾರ ಹಾಕಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟ್ ಸಂಘಟನಾ ಕಾರ್ಯದರ್ಶಿಗಳಾದ ಉಮೇಶ್ ಗೌಡ, ಅನಿಲ್ ತೆಂಕಿಲ ಸೇರಿದಂತೆ ವಿಟ್ಲ ಪುತ್ತಿಲ ಪರಿವಾರದ ರಘು ಶೆಟ್ಟಿ, ಅನಂತ ಪ್ರಸಾದ್, ರವಿ ವಿಟ್ಲ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here