ಕೋರ್ಟ್ ರಸ್ತೆಯಲ್ಲಿ ಬಾಲಕನಿಗೆ ಬೀದಿ ನಾಯಿ ಕಡಿತ !

0

ಪುತ್ತೂರು: ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಬಾಲಕನಿಗೆ ಬೀದಿ ನಾಯಿ ಕಚ್ಚಿದ ಘಟನೆ ಡಿ.4ರಂದು ಪುತ್ತೂರು ಕೋರ್ಟ್ ರಸ್ತೆಯಲ್ಲಿ ನಡೆದಿದೆ.
ಬಾಲಕನ ಎಡಕಾಲಿಗೆ ನಾಯಿ ಕಚ್ಚಿದ್ದು ಗಾಯಗೊಂಡ ಬಾಲಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

LEAVE A REPLY

Please enter your comment!
Please enter your name here