ಅರಿಯಡ್ಕ : ಅರಿಯಡ್ಕ ಗ್ರಾಮದ ಗೋಳ್ತಿಲ ದಿ.ಚಂದ್ರ ಮಣಿಯಾಣಿ ಮತ್ತು ಮೀನಾಕ್ಷಿ ದಂಪತಿಗಳ ಪುತ್ರ ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದ ಪ್ರತೀಕ್ (22.ವ) ನೇಣು ಬಿಗಿದು ಆತ್ಮಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಮಾಹಿತಿ ಪ್ರಕಾರ ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ .ಸರಿಯಾದ ತನಿಖೆಯ ಬಳಿಕ ನಿಜವಾದ ಕಾರಣ ತಿಳಿಯ ಬೇಕಾಗಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಗ್ರಾಮಂತರ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
