ರಾಜ್ಯ ಮಟ್ಟದ ಯುವಜನ ಮೇಳ ಸ್ಪರ್ಧೆಗೆ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಆಯ್ಕೆ December 9, 2025 0 FacebookTwitterWhatsApp ಪುತ್ತೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಗಳ ವಲಯ ಮಟ್ಟದ ಯುವಜನೋತ್ಸವ 2025–26 ನೇ ಸಾಲಿನ ಸ್ಪರ್ಧೆಯಲ್ಲಿ ‘ರನ್ನರ್ಸ್ ಅಪ್’ ಪ್ರಶಸ್ತಿಯನ್ನು ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪಡೆದುಕೊಂಡು ರಾಜ್ಯ ಮಟ್ಟದ ಯುವಜನ ಮೇಳ ಸ್ಪರ್ಧೆಗೆ ಆಯ್ಕೆಯಾಗಿದೆ.