ಡಿ.16-ಜ.14: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಧನುಪೂಜೆ

0

ಪುತ್ತೂರು: ನರಿಮೊಗರು ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಧನುರ್ಮಾಸದ ಪ್ರಯುಕ್ತ ಡಿ.16ರಿಂದ ಜ.14ರವರೆಗೆ ಪ್ರತಿದಿನ ಬೆಳಿಗ್ಗೆ ಗಂಟೆ 5.30ಕ್ಕೆ ಧನುಪೂಜೆ ನಡೆಯಲಿದೆ.

ಜ.14ರಂದು ಮಕರ ಸಂಕ್ರಮಣದ ಪ್ರಯುಕ್ತ ಬೆಳಿಗ್ಗೆ ಗಂಟೆ 9 ರಿಂದ ದಾದಶ ನಾಳಿಕೇರ ಗಣಪತಿ ಹೋಮ, ಬಲಿವಾಡು ಕೂಟ, ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಆಡಳಿತಾಧಿಕಾರಿ ಕೆ.ಟಿ ಗೋಪಾಲ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here