




ಕಡಬ: ಇಲ್ಲಿನ ಪೋಲಿಸ್ ಠಾಣೆಯಲ್ಲಿ ಆರಕ್ಷಕ ಉಪನಿರೀಕರಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಅಭಿನಂದನ್ ಅವರಿಗೆ ಕಡಬ ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿ ವತಿಯಿಂದ ಸನ್ಮಾನಿಸಿ ದೇವರ ಪ್ರಸಾದ ನೀಡಲಾಯಿತು.



ಈ ಸಂಧರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ಸೋಮಪ್ಪ ನಾಯ್ಕ್ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಕರ್ಕೇರ ಅರ್ಚಕ ಪ್ರಶಾಂತ್ ಕೆದಿಲಾಯ ಉಪಸ್ಥಿತರಿದ್ದರು.











