ಪುತ್ತೂರು: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡ ಅಂತರ್ ಜಿಲ್ಲಾ ಮಾಸ್ಟರ್ಸ್ ಕ್ರೀಡಾ ಕೂಟದಲ್ಲಿ ವೇಗದ ನಡಿಗೆ ಹಾಗೂ ಜಾವೆಲಿನ್ ಎಸೆತದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ ವೆಂಕಟೇಶ್ ಪ್ರಸಾದ್ ದರ್ಬೆತ್ತಡ್ಕ ಅವರು ಚಿನ್ನದ ಪದಕ ಗಳಿಸಿದ್ದಾರೆ.
Home Uncategorized ಅಂತರ್ ಜಿಲ್ಲಾ ಮಾಸ್ಟರ್ಸ್ ಕ್ರೀಡಾಕೂಟ : ವೆಂಕಟೇಶ್ ಪ್ರಸಾದ್ ದರ್ಬೆತ್ತಡ್ಕ ಅವರಿಗೆ ಚಿನ್ನದ ಪದಕ
