




ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರ, ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ, ಪುತ್ತೂರು, ಇದರ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಗಳಿಸಿದ್ದಾರೆ.



ಮುಕುಂದ -ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿಘ್ನೇಶ್ ವಿಶ್ವಕರ್ಮ – ಚಿತ್ರಕಲೆ (ತೃತೀಯ), ಸಾಯೀಶ್ವರಿ -ಚರ್ಚಾಸ್ಪರ್ಧೆ (ತೃತೀಯ), ಸ್ಥಾನವನ್ನು ಪಡೆದುಕೊಂಡಿದ್ದಾರೆ.















