ಪುತ್ತೂರು: ಪುತ್ತೂರಿನ ಸಾಲ್ಮರ ನಿವಾಸಿ, ಗೋವರ್ಧನ ಪೆಜತ್ತಾಯ(75) ಅವರು ಅಲ್ಪ ಕಾಲದ ಅಸೌಖ್ಯದಿಂದ ಡಿಸೆಂಬರ್ 15 ರಂದು ನಿಧನ ಹೊಂದಿದರು.ಬ್ಯಾಂಕ್ ಅಧಿಕಾರಿಯಾಗಿದ್ದ ಅವರು ಕಾರ್ಪೊರೇಷನ್ ಬ್ಯಾಂಕಿನಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು.
ಮೃತರು ಪತ್ನಿ, ಪುತ್ರಿ ಮತ್ತು ಅಪಾರ ಬಂಧು ಮಿತ್ರರನ್ನು ಆಗಲಿದ್ದಾರೆ.
