ಪ್ರತಿಭಾ ಕಾರಂಜಿ: ಆಲಂಕಾರು ಭಾರತಿ ಹಿ.ಪ್ರಾ.ಶಾಲೆಯ ಅಮೃತ ಕರ್ತುಟೆಲು ಜಿಲ್ಲಾಮಟ್ಟಕ್ಕೆ ಆಯ್ಕೆ

0

ಆಲಂಕಾರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಆಶ್ರಯದಲ್ಲಿ ಹಾರಾಡಿ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ’ಕಲನ 2025’ ಸ್ಪರ್ಧೆಯ ಪ್ರಾಥಮಿಕ ಶಾಲಾ ವಿಭಾಗದ ಅಭಿನಯ ಗೀತೆ ಸ್ಪರ್ಧೆಯಲ್ಲಿ ಆಲಂಕಾರು ಭಾರತಿ ಹಿ.ಪ್ರಾ.ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಅಮೃತ ಕರ್ತುಟೆಲು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ಶಾಲಾ ಆಡಳಿತ ಮಂಡಳಿ, ಪಾಲಕರು, ಮುಖ್ಯ ಮಾತಾಜಿ ಆಶಾ ಎಸ್. ರೈ ಅವರ ಸಹಕಾರದೊಂದಿಗೆ ಶಾಲಾ ಶಿಕ್ಷಕವೃಂದ ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here