ಉಪ್ಪಿನಂಗಡಿ: ವಿಶ್ವಾಸ್ ಟೈಲರ್ ಎಂದೇ ಪ್ರಸಿದ್ದರಾಗಿದ್ದ ವಿಶ್ವನಾಥ ಟೈಲರ್ ನಿಧನ

0

ಉಪ್ಪಿನಂಗಡಿ: ಇಲ್ಲಿನ ರಾಮನಗರ ನಿವಾಸಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ, ಉಪ್ಪಿನಂಗಡಿಯಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದ ವಿಶ್ವನಾಥ ಟೈಲರ್ (ವಿಶ್ವಾಸ್ ಟೈಲರ್) (80) ಅಲ್ಪಕಾಲದ ಅಸೌಖ್ಯದಿಂದ ಡಿ.18ರಂದು ನಿಧನರಾದರು.


ಮೃತರು ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here