ವಿಹಿಂಪ, ಬಜರಂಗದಳದ ಸೇವಾ ಸಂಕಲ್ಪದಿಂದ ಆರ್ಥಿಕ ನೆರವು

0

ಪುತ್ತೂರು: ಆರ್ಯಾಪು ಗ್ರಾಮದ ವಳತ್ತಡ್ಕ ನಿವಾಸಿ ರೇವತಿ ಅವರು ಅನಾರೋಗ್ಯದಿಂದ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅವರ ಚಿಕಿತ್ಸೆ ವೆಚ್ಚಕ್ಕೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ’ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊತ್ತವನ್ನು ಅವರ ಮನೆಯವರಿಗೆ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ವಜ್ರತೇಜಸ್ ಹಿಂದೂ ಕವಚ್ ಇದರ ಅಧ್ಯಕ್ಷ ಮುರಳೀಕೃಷ್ಣ ಹಸಂತಡ್ಕ, ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡದ ಕಾರ್ಯದರ್ಶಿ ಜಿತೇಶ್ ಬಲ್ನಾಡು ಮತ್ತು ಪುತ್ತೂರು ನಗರ ಪ್ರಖಂಡದ ಬಜರಂಗದಳ ಸಂಯೋಜಕರಾದ ಜಯಂತ್ ಕುಂಜೂರುಪಂಜ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here