ಬುರೂಜ್ ಶಾಲೆ: ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

0

ಕಲಾಬಾಗಿಲು:ಬುರೂಜ್ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ರಝಾನಗರ ಕಲಾಬಾಗಿಲು ಇಲ್ಲಿ ಐದು ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಲ್ಸ್ ಪೋಲಿಯೊ ಹಾಕುವುದರ ಮೂಲಕ ಶಾಲಾ ಸಂಚಾಲಕರಾದ ಶೇಖ್ ರಹ್ಮತ್ತುಲ್ಲಾಹ್ ಉದ್ಘಾಟಿಸಿ ಪಲ್ಸ್ ಪೋಲಿಯೋ ಮಕ್ಕಳಿಗೆ ಹಾಕಿಸುವುದು ಪ್ರತಿಯೊಬ್ಬ ತಂದೆ ತಾಯಿ ಜವಾಬ್ದಾರಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಹೈಸ್ಕೂಲ್ ಮುಖ್ಯ ಶಿಕ್ಷಕಿ ಜಯಶ್ರೀ ಸಾಲ್ಯಾನ್ ಶಿಕ್ಷಕಿಯಾದ ನೂರ್ ಜಹಾನ್, ವನಿತಾ ಶೆಟ್ಟಿ,ನಸೀಫ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here