ಪಾಲಿಂಜೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ದಶ ಸಂಭ್ರಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯ ಬಿಡುಗಡೆ

0

ಪುತ್ತೂರು: ಪಾಲಿಂಜೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಫೆ.28ರ ಶನಿವಾರದಂದು ನಡೆಯುವ 10ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ “ದಶ ಸಂಭ್ರಮ”ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಜ.4ರಂದು ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ರೇಖನಾಥ್ ರೈ ಸಂಪ್ಯದಮೂಲೆ, ಗೌರವಧ್ಯಕ್ಷರುಗಳು, ಉಪಾಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಸರ್ವ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here