ಆರ್ಲಪದವು ದೈವಸ್ಥಾನದ ವಠಾರದಲ್ಲಿ ಊರವರಿಂದ ಶ್ರಮದಾನ

0

ಪಾಣಾಜೆ: ಆರ್ಲಪದವು ಕಿನ್ನಿಮಾಣಿ-ಪೂಮಾಣಿ, ಪಿಲಿಭೂತ ದೈವಸ್ಥಾನದ ವಠಾರದಲ್ಲಿ ಜಾತ್ರೋತ್ಸವದ ಪೂರ್ವ ತಯಾರಿಯ ಕೆಲಸ ಕಾರ್ಯಗಳು ಜ. 4 ರಂದು  ಭಕ್ತಾದಿಗಳಿಂದ ಶ್ರಮದಾನದ ಮೂಲಕ ನಡೆಯಿತು. 

ಈ ಶ್ರಮದಾನ ಕೆಲಸ ಕಾರ್ಯದಲ್ಲಿ ಹೆಚ್ಜಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದರು.ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಕೃಷ್ಣ ಬೊಳಿಲ್ಲಾಯ ಉಪಸ್ಥಿತರಿದ್ದರು.  

ಜಾತ್ರೋತ್ಸವು ಜ. 22 ರಿಂದ 28 ರವರೆಗೆ  ಆರ್ಲಪದವು ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಕಿನ್ನಿಮಾಣಿ-ಪೂಮಾಣಿ, ಪಿಲಿಭೂತ ದೈವಸ್ಥಾನದಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here