ಬುರೂಜ್ ಶಾಲೆ ವಿದ್ಯಾರ್ಥಿಗಳು ಖೋಖೋದಲ್ಲಿ ಪ್ರಥಮ January 10, 2026 0 FacebookTwitterWhatsApp ಬಂಟ್ವಾಳ: ಬುರೂಜ್ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ರಝಾನಗರ ಇಲ್ಲಿಯ ವಿದ್ಯಾರ್ಥಿಗಳು ಆಳ್ವಾಸ್ ಶಿಕ್ಷಣ ಸಂಸ್ಥೆ ಮೂಡಬಿದಿರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಕೌಟ್ ಗೈಡ್ ಕ್ರೀಡೋತ್ಸವದಲ್ಲಿ ಭಾಗವಹಿಸಿ ಖೋ- ಖೋ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಕಬಡ್ಡಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.