ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ ಗ್ಲೋ ಫೆಸ್ಟ್- ಕೊನೆಯ ನಾಲ್ಕು ದಿನ ಮಾತ್ರ ಬಾಕಿ

0

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದಿರೆ, ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತನ್ನ ಶಾಖೆಗಳಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವದ ಪ್ರಯುಕ್ತ ಗ್ರಾಹಕರಿಗೆ ಗ್ಲೋ ಫೆಸ್ಟ್ ನ್ನು ಡಿ.15ರಂದು ಆಯೋಜಿಸಿದ್ದು,ಇನ್ನು ಕೇವಲ 4 ದಿನದಲ್ಲಿ ಮುಕ್ತಾಯಗೊಳ್ಳುವ ಈ ಫೇಸ್ಟ್‌ ನಲ್ಲಿ ಅಚ್ಚರಿಯ ಕೊಡುಗೆ ಹಾಗೂ ಉಡುಗೊರೆಯೊಂದಿಗೆ ವಜ್ರ ಆಭರಣಗಳನ್ನು ಖರೀದಿಸುವ ಸುವರ್ಣ ಅವಕಾಶ ಗ್ರಾಹಕರದ್ದಾಗಿದೆ. ವಜ್ರಾಭರಣಗಳಲ್ಲಿ ಪ್ರತಿ ಕ್ಯಾರಟ್ ಗೆ 7 ಸಾವಿರ ರೂ.ವರೆಗಿನ ವಿಶೇಷ ರಿಯಾಯಿತಿಯೊಂದಿಗೆ ವಜ್ರಾಭರಣಗಳನ್ನು ಖರೀದಿಸಬಹುದಾಗಿದೆ. ಈ ಆಫರ್ ಜ.15ರ ವರೆಗೆ ಮಾತ್ರ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here