ಜ.14:ಕೆಮ್ಮಿಂಜೆ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ರಂಗಪೂಜೆ, ಕಾರ್ತಿಕ ಪೂಜೆ, ಸತ್ಯನಾರಾಯಣ ಪೂಜೆ

0

ಪುತ್ತೂರು:ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜ.14 ರಂದು ಸಂಜೆ ಮಕರ ಸಂಕ್ರಮಣದ ಪ್ರಯುಕ್ತ ರಂಗಪೂಜೆ, ಕಾರ್ತಿಕ ಪೂಜೆ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ಜರಗಲಿದ್ದು, ಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಲಿರುವುದು.


ಈ ಶ್ರದ್ಧಾಭಕ್ತಿಯ ಕಾರ್ಯಕ್ರಮದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳ ಹಾಗೂ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here