







ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀ ದೇವರ ದರ್ಶನ ಬಲಿ ಬಟ್ಟಲು ಕಾಣಿಕೆ ಜ. 14 ರಂದು ನಡೆಯಿತು.


ಜ 14 ರಂದು ಬೆಳಗ್ಗೆ ಸ್ಥಳೀಯ ಭಜನಾ ತಂಡಗಳಿಂದ ಭಜನಾ ಸಂಕೀರ್ತನಾ ಸೇವೆ, 9 ರಿಂದ ಶ್ರೀ ದೇವರ ಬಲಿ ಹೊರಟು, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಪ್ರಸಾದ ವಿತರಣೆ ನಡೆಯಿತು.




ರಾತ್ರಿ ಶ್ರೀ ದೇವರಿಗೆ ರಂಗಪೂಜೆ, ಅನ್ನ ಪ್ರಸಾದ ವಿತರಣೆ ನಡೆಯಿತು.ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಬೈಲೂರು ಚೈತನ್ಯ ಕಲಾವಿದರಿಂದ ತುಳು ಸಾಮಾಜಿಕ ಹಾಸ್ಯಮಯ ನಾಟಕ ʼರಘು ಮಾಸ್ಟ್ರುʼ ನಡೆಯಿತು.

ಈ ಸಂಧರ್ಭದಲ್ಲಿ ದೇವಸ್ಥಾನದ ಪವಿತ್ರಪಾಣಿ ಕೇಶವ ಭಟ್ ಕೊವೆತೋಟ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ರೈ ಕಟ್ಟಾವು, ನಿಕಟಪೂರ್ವ ಅಧ್ಯಕ್ಷ ಮನೋಜ್ ರೖೆ ಪೇರಾಲು, ಸದಸ್ಯರಾದ ಜನಾರ್ದನ ಪೂಜಾರಿ ಪದಡ್ಡ, ಶ್ರೀನಿವಾಸ ಗೌಡ ಕನ್ನಯ, ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ಬಿ. ಉದಯ ಕುಮಾರ್ ಪಡುಮಲೆ,ಪುರಂದರ ರೈ ಕುದ್ದಾಡಿ ಶಂಕರಿ ಪಟ್ಟೆ, ಗೋಪಾಲ ನಾಯ್ಕ ದೊಡ್ಡಡ್ಡ, ಶ್ರೀಮತಿ ಕನ್ನಡ್ಕ ಕೋಟಿ ಚೆನ್ನಯ ಸಂಚಲನ ಸಮಿತಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಪ್ರಧಾನ ಕಾರ್ಯದರ್ಶಿ ಶ್ರೀಧರ ಪಟ್ಲ, ಮಾಜಿ ಶಾಸಕರಾದ ಶಕುಂತಲಾ ಟಿ ಶೆಟ್ಟಿ, ಸಂಜೀವ ಮಠಂದೂರು, ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷ ಬಾಲಕೃಷ್ಣ ರೖೆ ಕುದ್ಕಾಡಿ ಬಲ್ ರಾಜ್ ಶೆಟ್ಟಿ ನಿಟ್ಟೆಗುತ್ತು, ಶ್ರೀ ಕಿನ್ನಿಮಾಣಿ ಪೂಮಾಣಿ ಹಾಗೂ ರಾಜನ್ ದೖೆವಗಳ ದೖೆವಸ್ಥಾನದ ಅಧ್ಯಕ್ಷ ರವಿರಾಜ್ ಶೆಟ್ಪಿ ಅಣಿಲೆ, ಸದಸ್ಯ ರವಿರಾಜ ರೖೆ ಸಜಂಕಾಡಿ, ಗೆಜ್ಜೆಗಿರಿ ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ಪ್ರ, ಗತಿಪರ ಕೃಷಿಕರಾದ ಜಯಂತ ರೖೆ ಕುದ್ಕಾಡಿ, ಕೃಷ್ಣ ರೖೆ ಕುದ್ಕಾಡಿ, ಸಾಂಸ್ಕೃತಿಕ ಸೇವಾ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಬಸವಹಿತ್ಲು, ಪಡುಮಲೆ ಮದಕ ನವರಾತ್ರಿ ಉತ್ಸವ ಸಮಿತಿ ಅಧ್ಯಕ್ಷರ ಚಂದ್ರಶೇಖರ ಆಳ್ವ ಗಿರಿಮನೆ, ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದ ಆಡಳಿತ ಮೂಕ್ತೇಸರ ನಾಗೇಶ್ ಗೌಡ ಪುಳಿತ್ತಡಿ, ತಾ. ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಕತ್ತಲೆಕಾನ, ಲಕ್ಷದೀಪೊತ್ಸವ ಸಮಿತಿ ನಿಕಟಪೂರ್ವ ಅಧ್ಯಕ್ಷ ಚಂದ್ದಶೇಖರ ಭಂಡಾರಿ ಕಂಬಳ ನಲಿಕಜಲು, ಡಾ ಹರಿಪ್ರಸಾದ್ ರೖೆ ಕೆಮನಡ್ಕ, ಪಡುಮಲೆ ಶಾಸ್ತಾರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಗಂಗಾಧರ ರೖೆ ಮೇಗಿನಮನೆ, ಬಡಗನ್ನೂರು ಸ. ಹಿ. ಪ್ರಾಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ರೖೆ ಪಲ್ಲತ್ತಾರು, ಜಾತ್ರಾ ಮಹೋತ್ಸವ ಸಮಿತಿ ನಿಕಟಪೂರ್ವ ಕೋಶಾಧಿಕಾರಿ ರಾಜೇಶ್ ರೖೆ ಮೇಗಿನಮನೆ, ಶ್ರೀ ರಾಮ ಭಜನಾ ಮಂದಿರದ ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ರೖೆ ಅರೆಪ್ಪಾಡಿ,, ಉದ್ರಮಿ ಪ್ರಸಾದ್ ರೖೆ ಪಡುಮಲೆ, ಪಡುಮಲೆ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ಪಾಟಾಳಿ, ಹಾಗೂ ಊರಪರವೂರ ಭಕ್ತಾದಿಗಳು ಭಾಗವಹಿಸಿದ್ದರು.










