ಜ.17: ಸವಣೂರು ಗ್ರಾ.ಪಂ.ನಲ್ಲಿ ರೈತರಿಗೆ ಮಾಹಿತಿ ಕಾರ್ಯಗಾರ

0

ಸವಣೂರು: ಸವಣೂರು ಗ್ರಾ.ಪಂ.ನ ಕುಮಾರಧಾರ ಸಭಾಂಗಣದಲ್ಲಿ ರೈತರಿಗೆ ಮಾಹಿತಿ ಕಾರ್ಯಾಗಾರ ಜ.17ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಕಾರ್ಯಗಾರದಲ್ಲಿ ಕೃಷಿ ಇಲಾಖೆ,ತೋಟಗಾರಿಕೆ ಇಲಾಖೆ,ಪಶು ಸಂಗೋಪನಾ ಇಲಾಖೆ, NRLM ಯೋಜನೆ ಬಗ್ಗೆ ಮಾಹಿತಿ, ನೈಸರ್ಗಿಕ ಸಾವಯವ ರೈತರಿಗೆ ಕಿಟ್ ವಿತರಣೆ ಕಾರ್ಯಕ್ರಮ, ಭಾರತ್ ಕೃಷಿ ಅಭಿವೃದ್ಧಿ ಸಂಸ್ಥೆ ವಿಟ್ಲ ಇದರ ಸಹಯೋಗದಲ್ಲಿ ರೈತರಿಗೆ ತಾಳೆ ಕೃಷಿ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here