ಪುಣ್ಚಪ್ಪಾಡಿ ಕುದ್ರೋಳಿ ಮಾಡ ದೈವಗಳ‌ ಪ್ರತಿಷ್ಠಾ ವಾರ್ಷಿಕೋತ್ಸವ ಅಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಫೆ.22-23ರಂದು ನಡೆಯಲಿರುವ ಪುಣ್ಚಪ್ಪಾಡಿ ಗ್ರಾಮದ ಕುದ್ರೋಳಿ ಮಾಡ ಶ್ರೀ ಧರ್ಮರಸು ಉಳ್ಳಾಕುಲು ಮತ್ತು ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವದ ಆಹ್ವಾನ ಪತ್ರವನ್ನು ಶ್ರೀ ಧರ್ಮರಸು ಉಳ್ಳಾಕುಲು ಮತ್ತು ಪರಿವಾರ ದೈವಗಳ ಶ್ರೇಯೋಭಿವೃದ್ಧಿ ಟ್ರಸ್ಟ್ ಕುದ್ರೋಳಿ ಮಾಡ ಪುಣ್ಚಪ್ಪಾಡಿ ಇದರ ಅಧ್ಯಕ್ಷ ಜಯರಾಮ ರೈ ತೋಟದಡ್ಕ ಮತ್ತು ನೇಮೋತ್ಸವ ಸಮಿತಿಯ ಅಧ್ಯಕ್ಷ ಎ.ಕೃಷ್ಣ ರೈ ಪುಣ್ಚಪ್ಪಾಡಿ ತಳಮನೆ ಬಿಡುಗಡೆಗೊಳಿಸಿದರು.

ಟ್ರಸ್ಟ್ ನ ಸದಸ್ಯರು, ಹಾಗೂ ಪುಣ್ಚಪ್ಪಾಡಿ ತಳಮನೆ-ತೋಟದಡ್ಕ ಮನೆಯವರು,ಊರಿನ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here