ನಿಡ್ಪಳ್ಳಿ ದೈವಗಳ ವರ್ಷಾವಧಿ ಜಾತ್ರೋತ್ಸವದಲ್ಲಿ ಪೂಮಾಣಿ ದೈವದ ನೇಮೋತ್ಸವ

0

ನಿಡ್ಪಳ್ಳಿ; ಶ್ರೀ ಕಿನ್ನಿಮಾಣಿ ಪೂಮಾಣಿ ಪರಿವಾರ ದೈವಗಳ ದೈವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇಲ್ಲಿಯ ದೈವಗಳ ಜಾತ್ರೋತ್ಸವವು ನಿಡ್ಪಳ್ಳಿ ಉಳ್ಳಾಕುಲು ಮಾಡದಲ್ಲಿ ನಡೆಯುತ್ತಿದ್ದು ಜ.22 ರಂದು ಬೆಳಿಗ್ಗೆ ಪೂಮಾಣಿ ದೈವದ ನೇಮೋತ್ಸವ ನಡೆಯಿತು.ಮಧ್ಯಾಹ್ನ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.

ಅನುವಂಶಿಕ ಆಡಳಿತ ಮೊಕ್ತೇಸರರಾದ ಪ್ರವೀಣ್ ಎನ್. ಆರಿಗ ನಿಡ್ಪಳ್ಳಿ ಗುತ್ತು, ಪ್ರಮೋದ್ ಆರಿಗ ನಿಡ್ಪಳ್ಳಿ ಗುತ್ತು,  ಬಾರಿಕೆ ಮನೆಯವರು ಹಾಗೂ ಊರ ಪರವೂರ ಭಕ್ತಾದಿಗಳು ಪಾಲ್ಗೊಂಡರು.

ಜ.23ರಂದು ಜಾತ್ರೋತ್ಸವದಲ್ಲಿ ಬೆಳಿಗ್ಗೆ ಮಲರಾಯ ದೈವದ ನೇಮೋತ್ಸವ ಮಧ್ಯಾಹ್ನ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ.

LEAVE A REPLY

Please enter your comment!
Please enter your name here