ಪ್ರಿಯದರ್ಶಿನಿ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆ ಶೈಲಜಾ ಅಮರನಾಥ್, ಉಪಾಧ್ಯಕ್ಷರಾಗಿ ಜಯಂತಿ ಬಲ್ನಾಡ್

0

ಪುತ್ತೂರು: ಪುತ್ತೂರು ಮತ್ತು ಸುಳ್ಯ ತಾಲೂಕುಗಳ ಪ್ರಿಯದರ್ಶಿನಿ ಮಹಿಳಾ ಸಹಕಾರ ಸಂಘ ಪುತ್ತೂರು ದ.ಕ ಇದರ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಶೈಲಜಾ ಅಮರನಾಥ್ ಮತ್ತು ಉಪಾಧ್ಯಕ್ಷರಾಗಿ ಜಯಂತಿ ಬಲ್ನಾಡ್ ಅವರು ಆಯ್ಕೆಗೊಂಡಿದ್ದಾರೆ.

ಜ.22ರಂದು ಸಂಘದ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ದೇಶಕರ ಉಪಸ್ಥಿತಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ಸಂಘದ ನಿಕಟಪೂರ್ವ ಅಧ್ಯಕ್ಷ ದಿವ್ಯಪ್ರಭಾ ಚಿಲ್ತಡ್ಕ ಅವರನ್ನು ಸಂಘದ ಗೌರವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here