








ಬಡಗನ್ನೂರುಃ ಮಾತೃ ಸಂಸ್ಥೆ: ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ ಜ. 26 ರಂದು ಬೆಳಿಗ್ಗೆ 9.30 ಕ್ಕೆ ಶಾಲಾ ಆವರಣ ನಡೆಯಲಿದೆ



ಸಭಾ ಕಾರ್ಯಕ್ರಮದ ಧ್ವಜಾರೋಹಣವನ್ನು ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್ಟ ನೆರವೇರಿಸಿ, ಸಭಾಧ್ಯಕ್ಷತೆ ವಹಿಸಲಿದ್ದಾರೆ
ಮುಖ್ಯ ಅತಿಥಿಯಾಗಿ ಇಂಡಿಯಾ ಪ್ರೖೆವೇಟ್ ಲಿಮಿಟೆಡ್ ಇನ್ಪ್ಲಮೆಟ್ ಟೆಕ್ನಾಲೋಜಿ ಸ್ಟಾಪ್ ಇಂಜಿನಿಯರ್ ಶ್ರೀಶ ಪೊನ್ನೂರುಕಜೆ ಭಗವಹಿಸಲಿದ್ದಾರೆ.
ಅಭ್ಯಾಗತರಾಗಿ ಪ್ರತಿಭಾ ಪ್ರೌಢ ಶಾಲಾ ಎಸ್. ಡಿ. ಯಂ. ಸಿ ಅಧ್ಯಕ್ಷ ಲಿಂಗಪ್ಪ ಗೌಡ ಮೂಡಿಕೆ,
ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಎಸ್. ಡಿ. ಯಂ. ಸಿ ಅಧ್ಯಕ್ಷ ಕೇಶವಪ್ರಸಾದ್ ನೀಲಗಿರಿ ಶ್ರೀಕೃಷ್ಣ ಆಂಗ್ಲಮಾಧ್ಯಮ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸತೀಶ್ ಕೊಪ್ಪಳಹಾಗೂ ಗೌರವ ಉಪಸ್ಥಿತರಾಗಿ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕ ವಿಶ್ವೇಶ್ ಹಿರಣ್ಯ ಪ್ರತಿಭಾ ಪ್ರೌಢ ಶಾಲಾ ಮುಖ್ಯ ಗುರುಸುಮನಾ ಬಿ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಗುರು ರಾಜಗೋಪಾಲ ಎನ್.ಭಾಗವಹಿಸಲಿದ್ದಾರೆ ಎಂದು ಶಾಲಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ









