ರಾಮಕುಂಜ ಗ್ರಾ.ಪಂ.: ಪ.ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ

0

ರಾಮಕುಂಜ: ಕಡಬ ತಾಲೂಕು ರಾಮಕುಂಜ ಗ್ರಾ.ಪಂ.ನ ಶೇ.25 ನಿಧಿಯಿಂದ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ದ್ವಿತೀಯ ಪಿಯುಸಿ ಮೇಲ್ಪಟ್ಟು ವ್ಯಾಸಂಗ ಮಾಡುತ್ತಿರುವ 14 ಮಂದಿಗೆ ಪ್ರೋತ್ಸಾಹಧನ ನೀಡಲಾಯಿತು.


ಗ್ರಾ.ಪಂ.ಅಧ್ಯಕ್ಷೆ ಸುಚೇತಾ, ಉಪಾಧ್ಯಕ್ಷ ಕೇಶವ ಗಾಂಧಿಪೇಟೆ, ಸದಸ್ಯರಾದ ಸೂರಪ್ಪ ಕುಲಾಲ್, ಮಾಲತಿ ಕದ್ರ, ಸುಜಾತ ಕಾಪಿಕಾಡ್, ಭವಾನಿ ನಾಯ್ಕ್, ಕುಶಾಲಪ್ಪ ಗೌಡ, ಯತೀಶ ಬಾನಡ್ಕ, ಪಿಡಿಒ ಮೋಹನ್‌ಕುಮಾರ್, ಕಾರ್ಯದರ್ಶಿ ಲಲಿತಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here