







ಈಶ್ವರಮಂಗಲ: ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲೆಯ ಮುಖ್ಯ ಗುರುಗಳಾದ ವನಿತಾ ಕೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ, ಶಿಕ್ಷಕರೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯನ್ನು ವಿತರಿಸಲಾಯಿತು.












