ಜ.30ಕ್ಕೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ 

0

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಆರ್ಧಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮ‌ ಈ ತಿಂಗಳಲ್ಲಿ ಎರಡು ಭಾರಿ ಬಂದ ಹಿನ್ನಲೆಯಲ್ಲಿ ಜ.30 ರಂದು ನಡೆಯಲಿದೆ.

ಮೃತ್ಯುಂಜಯ ಹೋಮ‌ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್ ನಲ್ಲಿ ಸೇವಾ ರಶೀದಿಯನ್ನು ಪಡೆಯಬಹುದು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆವಿ ಶ್ರೀನಿವಾಸ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here