






ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ 77ನೇ ಗಣರಾಜ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ನೆರೆವೇರಿಸಿದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ರವಿ ಮುಂಗ್ಲಿಮನೆ ಇವರು ಈ ಸಂಭ್ರಮವು ಎಲ್ಲರಿಗೂ ಶುಭವನ್ನು ತರಲಿ ಎಂದು ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸಂಚಾಲಕ ಮಹಾದೇವ ಶಾಸ್ರ್ತಿ, ಪ್ರಾಂಶುಪಾಲಕರಾದ ಶ್ರೀ ಮುರಳಿಧರ್.ಯಸ್ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.












