ಪುತ್ತೂರಿನ ವಾಲಿಬಾಲ್ ಪ್ರತಿಭೆಗಳಿಗೆ ಮಂಗಳೂರಿನಲ್ಲಿ ಸನ್ಮಾನ

0

ಮಂಗಳೂರು: ಉಳ್ಳಾಲ ಸೀ ಗ್ರೌಂಡ್ ನಲ್ಲಿ ಯುನೈಟೆಡ್ ಎಂಪರ್ ಮೆಂಟ್ ಅಸೋಸಿಯೇಷನ್ ( UEA)ಆಶ್ರಯ ದಲ್ಲಿ ನಡೆಯುತ್ತಿರುವ ಕ್ರೀಡಾ ಹಬ್ಬ ವಾಲಿಬಾಲ್, ಕ್ರಿಕೆಟ್ ಮತ್ತು ಕಬಡ್ಡಿ ಪಂದ್ಯಾವಳಿಗಳಲ್ಲಿ
ಶಾಲಾ ಮಟ್ಟದ ವಾಲಿಬಾಲ್ ನಲ್ಲಿ ರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಭಾಗವಹಿಸಿದ ಪುತ್ತೂರಿನ ಬೆಥನಿ ಶಾಲೆಯ ಮೂವರು ವಿದ್ಯಾರ್ಥಿಗಳಾದ ಮಹಮ್ಮದ್ ಅಕ್ಮಲ್, ಶಾನ್ ಅಬ್ಬಾಸ್, ಮಹಮ್ಮದ್ ಹೂದ್ ರವರನ್ನು ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ರಾಷ್ಟ್ರೀಯ ವಾಲಿಬಾಲ್ ಆಟಗಾರ ಉತ್ತರ ಪ್ರದೇಶದ ಸಯ್ಯದ್ ಆಲಂ ರವರು ಸನ್ಮಾನಿಸಿದರು ವಾಲಿಬಾಲ್ ಅಸೋಸಿಯೇಷನ್ ಉಪಾಧ್ಯಕ್ಷ ಎಸ್ ಸಂಶುದ್ದೀನ್, ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ, ಸಂಘಟನಾ ಸಮಿತಿ ರಾಜ್ಯ ಸಮಿತಿ ಸದಸ್ಯ ಶರೀಫ್ ಸಾಲ್ಮರ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here