ಮಾಜಿ ವಾಲಿಬಾಲ್ ಆಟಗಾರ ಮಹಮ್ಮದ್ ಪರ್ಲಡ್ಕ ಇವರಿಗೆ ಮಂಗಳೂರಿನಲ್ಲಿ ಸನ್ಮಾನ

0

ಮಂಗಳೂರು: ಯುನೈಟೆಡ್ ಎಂಪವರ್ ಮೆಂಟ್ ಅಸೋಸಿಯೇಷನ್ UEA ಆಶ್ರಯದಲ್ಲಿ ಉಳ್ಳಾಲ ಸೀ ಗ್ರೌಂಡ್ ನಲ್ಲಿ ನಡೆಯುತ್ತಿರುವ ಕ್ರೀಡಾ ಹಬ್ಬದಲ್ಲಿ ಪುತ್ತೂರಿನ ಮಾಜಿ ವಾಲಿಬಾಲ್ ಆಟಗಾರ ಮಹಮ್ಮದ್ ಪರ್ಲಡ್ಕ ರವರನ್ನು ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ UEA ರಾಜ್ಯ ಪ್ರದಾನ ಕಾರ್ಯದರ್ಶಿ ಇಮ್ತಿಯಾಜ್, ಉಳ್ಳಾಲ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ, ಉತ್ತರ ಪ್ರದೇಶದ ರಾಷ್ಟ್ರೀಯ ವಾಲಿಬಾಲ್ ಆಟಗಾರ ಸಯ್ಯದ್ ಆಲ0,ಜಿಲ್ಲಾ ವಾಲಿಬಾಲ್ ಉಪಾಧ್ಯಕ್ಷ ಎಸ್. ಸಂಶುದ್ದೀನ್, ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ, ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಖಜಾಂಚಿ ಕೆ. ಬಿ. ಇಬ್ರಾಹಿಂ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here