






ನಿಡ್ಪಳ್ಳಿ; ಇಲ್ಲಿಯ ಶ್ರೀ ಶಾಂತದುರ್ಗಾ ದೇವಸ್ಥಾನದ ಮುಂಬಾಗದ ಅಂಗಳಕ್ಕೆ ಸುಮಾರು ರೂ.2,30,000/- ವೆಚ್ಚದಲ್ಲಿ ಇಂಟರ್ ಲಾಕ್ ಅನ್ನು ಅಳವಡಿಸಿದ್ದು ಇದನ್ನು ಶ್ರೀಮತಿ ಮತ್ತು ಶ್ರೀ ದಿನೇಶ್ ಕುಮಾರ್ ಪಳಂಬೆ ಇವರು ಕೊಡುಗೆಯಾಗಿ ನೀಡಿದ್ದಾರೆ.


ಈ ಕೊಡುಗೆ ನೀಡಿದ ದಾನಿಗಳಿಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಊರ ಭಕ್ತಾದಿಗಳು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.













