ನಾಳೆಯಿಂದ ರಮಝಾನ್ ಉಪವಾಸ

0

ಮಂಗಳೂರು:ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಫೆ.17ರಂದು ಆಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದ ಕಾರಣ ಫೆ.19ರ ಗುರುವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here