ಇನ್ನರ್ ವೀಲ್ ಕ್ಲಬ್ ಪುತ್ತೂರು ಸದಸ್ಯರಿಂದ ರಾಷ್ಟ್ರೀಯಗೀತೆ ವಂದೇ ಮಾತರಂ ಸಮೂಹಗಾಯನ

0

ಪುತ್ತೂರು: ವಂದೇ ಮಾತರಂ ರಾಷ್ಟ್ರೀಯಗೀತೆಯ 150ನೇ ವರ್ಷಾಚರಣೆಯ ಅಂಗವಾಗಿ ನರೇಂದ್ರ ಪದವಿಪೂರ್ವ ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಫೆ.17ರಂದು ಇನ್ನರ್ ವೀಲ್ ಕ್ಲಬ್ ನ ಸದಸ್ಯೆಯರಿಂದ ವಂದೇ ಮಾತರಂ ಸಮೂಹಗಾಯನ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಹಾಗೂ ದೇಶಭಕ್ತಿಯ ಉತ್ಸಾಹದೊಂದಿಗೆ ನೆರವೇರಿಸಲಾಯಿತು.

LEAVE A REPLY

Please enter your comment!
Please enter your name here