






ಪುತ್ತೂರು : ದಿ ಮಿಥಿಕ್ ಸೊಸೈಟಿ, ಬೆಂಗಳೂರು ಹಾಗೂ ಸಮರ್ಥ ಭಾರತ ಒಟ್ಟಾಗಿ ಕಾಲೇಜು ವಿದ್ಯಾರ್ಥಿಗಳಿಗೆ “Be Good Do Good” ಅಭಿಯಾನದ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ, ತೆಂಕಿಲ ಪುತ್ತೂರು ಇಲ್ಲಿನ ಪ್ರಶಿಕ್ಷಣಾರ್ಥಿ ಶರಣ್ಯ ಎಸ್ ಪ್ರಥಮ ಸ್ಥಾನ ಪಡೆದಿದ್ದಾರೆ.















