ನಾಳೆ (ಫೆ.20) : ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಕುಂಕುಮಾರ್ಚನೆ

0

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ. 20ರಂದು ಸಂಜೆ ಗಂಟೆ 4.45ಕ್ಕೆ ಲಲಿತಾ ಸಹಸ್ರನಾಮ ಪಠಣ ಮತ್ತು ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here