






ಕಾಣಿಯೂರು: ಪುಣ್ಚತ್ತಾರು ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಸ್ಥಾನ 57ನೇ ವರ್ಷದ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಏಪ್ರಿಲ್ 2,3,4 ರಂದು ನಡೆಯಲಿದ್ದು, ಇದರ ಪೂರ್ವಬಾವಿ ಸಭೆ ಫೆ.22ರಂದು ಶ್ರೀ ದೈವಸ್ಥಾನದ ಸಬಾಭವನದಲ್ಲಿ ನಡೆಯಲಿದೆ ಎಲ್ಲಾ ಭಕ್ತರು ಈ ಸಭೆಗೆ ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕಾಗಿ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಹಾಗೂ ಆಡಳಿತ ಮುಕ್ತೇಸರ ವೆಂಕಟ್ರಮಣ ಆಚಾರ್ಯ ವಿಷ್ಣುಪುರ ತಿಳಿಸಿದ್ದಾರೆ.












