







ಪುತ್ತೂರು: ಮಾ.1ರಂದು ಪುತ್ತೂರಿನ ಸಾಲ್ಮರ ಕೊಟೇಚಾ ಹಾಲ್ನಲ್ಲಿ ಗಾಣಿಗ ಯಾನೆ ಸಪಲಿಗರ ಸೇವಾ ಸಂಘ (ರಿ.) ಪುತ್ತೂರು ವತಿಯಿಂದ ಜಿಲ್ಲಾಮಟ್ಟದ ಗಾಣಿಗ ಸಂಗಮ ಕಾರ್ಯಕ್ರಮಕ್ಕೆ ಗೌರವ ಮುಖ್ಯ ಅತಿಥಿಯೋರ್ವರಾದ ಭಾರತೀಯ ತೈಲಿಕ್ ಸಾಹು ರಾಥೋಡ್ ಮಹಾಸಭಾ ಮುಖ್ಯ ಸಲಹೆಗಾರರಾದ ಪ್ರಹ್ಲಾದ್ ದಾಮೋದರ್ ದಾಸ್ ಮೋದೀಜಿಯವರು ಫೆ.28ರಂದು ಸಂಜೆ ಮಂಗಳೂರಿಗೆ ಆಗಮಿಸಿದ್ದು, ಗಾಣಿಗ ಯಾನೆ ಸಪಲಿಗರ ಸೇವಾ ಸಂಘ (ರಿ) ಪುತ್ತೂರು ಇದರ ಅಧ್ಯಕ್ಷ ಲಕ್ಷ್ಮೀಪ್ರಸಾದ್ ಬೆಟ್ಟರವರು ಸ್ವಾಗತಿಸಿದರು.


ವಕೀಲರಾದ ಅರುಣ್ಶ್ಯಾಂ, ಜನಾರ್ದನ ಬೆಟ್ಟ ಸಹಿತ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.














