ಪ್ರಗತಿಪರ ಕೃಷಿಕ ಸುಬ್ರಾಯ ಭಟ್ ನೀರ್ಕಜೆ ಅವರಿಗೆ ಮೈಸೂರಿನಲ್ಲಿ ರಾಜ್ಯಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರಧಾನ

0

ಮುಕ್ಕೂರು: ಪ್ರಗತಿಪರ ಕೃಷಿಕ, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸುಬ್ರಾಯ ಭಟ್ ನೀರ್ಕಜೆ ಅವರಿಗೆ ಕನ್ನಡ ಫಿಲಂ ಚೇಂಬರ್ ವತಿಯಿಂದ ಸಮಾಜ ಸೇವಾ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮೈಸೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ನಡೆಯಿತು. ಸುಬ್ರಾಯ ಭಟ್ ಅವರು ಸಂಘ ಸಂಸ್ಥೆಗಳ ಸಮಾಜಮುಖಿ ಕಾರ್ಯಗಳಿಗೆ, ಶೈಕ್ಷಣಿಕ, ಧಾರ್ಮಿಕ ಸಹಿತ ಹತ್ತಾರು ಕ್ಷೇತ್ರಗಳಲ್ಲಿ ದಾನ ಧರ್ಮದ ಮೂಲಕ ಚಿರಪರಿಚಿತರಾಗಿದ್ದಾರೆ.

LEAVE A REPLY

Please enter your comment!
Please enter your name here