ಬಿಜೆಪಿ ಕೊಝಿಕೋಡ್ ವಲಯದ ಚುನಾವಣಾ ಪ್ರಭಾರಿಯಾಗಿ ಮಾಜಿ ಶಾಸಕ ಸಂಜೀವ ಮಠಂದೂರು ನೇಮಕ

0

ಪುತ್ತೂರು: ಮುಂಬರುವ ಕೇರಳ ವಿಧಾನಸಭಾ ಚುನಾವಣೆಯ ನಿಮಿತ್ತ ಬಿಜೆಪಿ ಕೊಝಿಕೋಡ್ ವಲಯದ ಚುನಾವಣಾ ಪ್ರಭಾರಿಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು ರವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರು ನೇಮಕ ಮಾಡಿದ್ದಾರೆ.


ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯ ಮೇರೆಗೆ ಈ ನೇಮಕ ನಡೆದಿದೆ ಎಂದು ರಾಜ್ಯ ಬಿಜೆಪಿಯ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here