







ಪುತ್ತೂರು: 2026 ಜನವರಿಯಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜು (ಸ್ವಾಯತ್ತ) ಪುತ್ತೂರು ಇದರ ವಾಣಿಜ್ಯ ವಿಭಾಗದ ಹಿರಿಯ ವಿದ್ಯಾರ್ಥಿಗಳಾದ ಅನನ್ಯ ಯು, ಶಿವರಾಮ ಭಟ್, ರಂಜಿತ್, ನವೀನ್ ಮುಕುಂದ ಮತ್ತು ಕೃಷ್ಣ ಕಿಶೋರ್ ಇವರುಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.












