






ಪುತ್ತೂರು: ಸಮಸ್ತ ಕೇರಳ ಮತ ವಿಧ್ಯಾಭ್ಯಾಸ ಬೋರ್ಡ್ 2026ನೇ ಸಾಲಿನಲ್ಲಿ ನಡೆಸಿದ ಪಬ್ಲಿಕ್ ಪರೀಕ್ಷೆಯಲ್ಲಿ ಎಂಪೆಕಲ್ ನೂರುಲ್ ಹುದಾ ಮದ್ರಸ ಶೇ.100 ಫಲಿತಾಂಶ ಪಡೆದುಕೊಂಡಿದೆ. ಐದನೇ ತರಗತಿಯಲ್ಲಿ ಪರೀಕ್ಷೆ ಬರೆದ 3 ವಿಧ್ಯಾರ್ಥಿಗಳಲ್ಲಿ ಒಬ್ಬರು ಪ್ರಥಮ, ಇಬ್ಬರು ದ್ವಿತೀಯ ಸ್ಥಾನವನ್ನು ಪಡೆದುಕೊಂಡರೆ, ಏಳನೇ ತರಗತಿಯಲ್ಲಿ ಪರೀಕ್ಷೆ ಬರೆದ ಐದು ವಿಧ್ಯಾರ್ಥಿಗಳಲ್ಲಿ ಎರಡು ಪ್ರಥಮ ಮತ್ತು ಮೂರು ದ್ವಿತೀಯ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.












