ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ರಿಲ್ಯಾಕ್ಸ್ ಇನ್ ಗ್ರೂಪ್ ವತಿಯಿಂದ ಗೌರವಾರ್ಪಣೆ

0

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಬಂಟ್ವಾಳ ಕಂಬಳದ ವೇದಿಕೆಯಲ್ಲಿ ರಿಲ್ಯಾಕ್ಸ್ ಇನ್ ಗ್ರೂಪ್ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು.
KPCC ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ಹಾಗೂ ರಿಲ್ಯಾಕ್ಸ್ ಇನ್ ಗ್ರೂಪ್ ಮುಖ್ಯಸ್ಥರಾದ ಹನೀಫ್ ಪೆರ್ಲಾಪು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಸನ್ಮಾನಿಸಿದರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಉನೈಸ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಿ ಮುಖ್ಯಮಂತ್ರಿಯನ್ನು ಅಭಿನಂದಿಸಿದರು.

LEAVE A REPLY

Please enter your comment!
Please enter your name here