ಮಾ.13,14,15ರಂದು ನಡೆಯಬೇಕಿದ್ದ ಪುತ್ತೂರು ಫುಡ್ ಫೆಸ್ಟ್ ಮುಂದೂಡಿಕೆ

0

ಪುತ್ತೂರು: ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳದ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಮತ್ತು ಗೃಹ ಬಳಕೆಯ ಅಡುಗೆ ಅನಿಲ ಸರಬರಾಜಿನ ಮೇಲೆ ಪರಿಣಾಮ ಬೀರಿದ ಹಿನ್ನೆಲೆ ಈ ಬಾರಿಯ ಪುತ್ತೂರು ಫುಡ್ ಫೆಸ್ಟ್ ಮುಂಡೂಡಲಾಗಿದೆ.

ಮಾ.13,14,15ರಂದು ದರ್ಬೆಯ ಸೇಂಟ್ ಫಿಲೋಮಿನಾ ಕಾಲೇಜಿನ ಎದುರಿನ ರಸ್ತೆಯಲ್ಲಿ ನಡೆಯಬೇಕಿದ್ದ ಪುತ್ತೂರು ಫುಡ್ ಫೆಸ್ಟ್ ಕಾರ್ಯಕ್ರಮ ಮುಂದೂಡಲಾಗಿದೆ, ಹೊಸ ದಿನಾಂಕ ತಿಳಿಸಲಾಗುವುದು ಎಂದು ಪುತ್ತೂರು ಫುಡ್ ಫೆಸ್ಟ್ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here