






ಪುತ್ತೂರು: ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಕ್ಷೇತ್ರ ಪಂಚಲಿಂಗೇಶ್ವರ ಮತ್ತು ಕೇಪುಳೇಶ್ವರ ದೇವಸ್ಥಾನಕ್ಕೆ ಮಾ.12 ರಂದು ಬೆಳಿಗ್ಗೆ 10 ಗಂಟೆಗೆ ದೇವಸ್ಥಾನದ ವಾಸ್ತುಶಿಲ್ಪಿ ಪ್ರಸಾದ್ ಮುನಿಯಂಗಳ ಭೇಟಿ ನೀಡಲಿದ್ದಾರೆ ಎಂದು ದೇವಾಲಯದ ಜೀರ್ಣೋದ್ಧಾರ ಸಮಿತಿ ವ್ಯವಾಸ್ಥಾಪನ ಸಮಿತಿ ಬೈಲುವಾರು ಸಂಚಾಲಕರು ಮತ್ತು ಸದಸ್ಯರು ತಿಳಿಸಿದ್ದಾರೆ.















