ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಯ Inspire Award ಮಾದರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಬಡಗನ್ನೂರು: ವಿದ್ಯಾರ್ಥಿಗಳ ಅನ್ವೇಷಣಾ ಸಾಮರ್ಥ್ಯವನ್ನು ಗುರುತಿಸುವ ಭಾಗವಾಗಿ ಕೇಂದ್ರ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ವತಿಯಿಂದ ನಡೆಸಲ್ಪಡುವ Inspire ಪ್ರಶಸ್ತಿ 2025-26 ನೇ ಸಾಲಿನಲ್ಲಿ ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆ ಪಟ್ಟೆಯ 9ನೇ ತರಗತಿಯ ವಿದ್ಯಾರ್ಥಿ ಪ್ರಿನ್ಸನ್ ಲಾಯ್ ಡಿ ಸೋಜಾ Rain Detector ಎಂಬ ವಿಜ್ಞಾನ ಮಾದರಿಯು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ರೂ. 10,000/- ನಗದು ಪುರಸ್ಕಾರವನ್ನು ಪಡೆದಿರುತ್ತಾರೆ. ವಿಜ್ಞಾನ ಶಿಕ್ಷಕಿ ಭವಿತಾ ಪಿ ರವರು ವಿದ್ಯಾರ್ಥಿಗೆ ಮಾರ್ಗದರ್ಶನವನ್ನು ನೀಡಿರುತ್ತಾರೆ. 

LEAVE A REPLY

Please enter your comment!
Please enter your name here